RFO Notification

ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ

ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012 ಮತ್ತು ಕರ್ನಾಟಕ ಸಾರ್ವಜನಿಕ ಉದ್ಯೋಗ ನಿಯಮ 2013 ರ ನಿಯಮಗಳಂತೆ, ಅರಣ್ಯ ಇಲಾಖೆಯಲ್ಲಿ ಒಟ್ಟು 72 ವಯಲ ಅರಣ್ಯಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ದಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಬಿ.ಎಸ್.ಸಿ (ಅರಣ್ಯ ಶಾಸ್ತ್ರ)/ವಿಜ್ಞಾನ/ಇಂಜಿನಿಯರಿಂಗ್ ಪದವಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18.04.2016

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.05.2016  ಅಪರಾಹ್ನ 4.30 ಘಂ. ವರೆಗೆ

Click here for Official Notification

Click here for Syllabus

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: