List of people considered father/mother of a field

1)ವಿಜ್ಞಾನದ ಪಿತಾಮಹ –  ರೋಜರ್ ಬೇಕನ್
2)ಜೀವ ಶಾಸ್ತ್ರದ ಪಿತಾಮಹ – ಅರಿಸ್ಟಾಟಲ್
3)ಸೈಟಾಲಾಜಿಯ ಪಿತಾಮಹ -: ರಾಬರ್ಟ್ ಹುಕ್
4)ರಸಾಯನಿಕ ಶಾಸ್ತ್ರದ ಪಿತಾಮಹ -: ಆಂಟೋನಿ ಲೇವಸಿಯರ್
5)ಸಸ್ಯ ಶಾಸ್ತ್ರದ ಪಿತಾಮಹ -: ಜಗದೀಶ್ ಚಂದ್ರಬೋಸ್
6)ಭೂಗೋಳ ಶಾಸ್ತ್ರದ ಪಿತಾಮಹ -:ಎರಟೋಸ್ತನೀಸ್
7)ಪಕ್ಷಿ ಶಾಸ್ತ್ರದ ಪಿತಾಮಹ -: ಸಲೀಂ ಆಲಿ
8)ಓಲಂಪಿಕ್ ಪದ್ಯಗಳ ಪಿತಾಮಹ -: ಪಿಯರನ್ ದಿ ಕೊಬರ್ಲೆನ್
9)ಅಂಗ ರಚನಾ ಶಾಸ್ತ್ರದ ಪಿತಾಮಹ -: ಸುಶ್ರುತ
10)ಬೀಜಗಣಿತದ ಪಿತಾಮಹ -: ರಾಮಾನುಜಂ
11)ಜನಸಂಖ್ಯಾ ಶಾಸ್ತ್ರದ ಪಿತಾಮಹ -: ಟಿ.ಆರ್.ಮಾಲ್ಥಸ್
12)ಭಾರತೀಯ ಸೈನ್ಯದ ಪೂಜ್ಯ ಪಿತಾಮಹ -: ಸ್ಟ್ರೇಂಜರ್ ಲಾರೇನ್ಸ್
13)ಜೈವಿಕ ಸಿದ್ಧಾಂತದ ಪಿತಾಮಹ: – ಚಾರ್ಲ್ಸ್ ಡಾರ್ಮಿನ್
14)ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ -: ಆಗಸ್ಟ್ ಹಿಕ್ಕಿಸ್
15)ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ : -ಕರೋಲಸ್ ಲಿನಿಯಸ್
16)ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ -: ಕಾರ್ನ್ ವಾಲೀಸ್
17)ಮನೋವಿಶ್ಲೇಷಣಾ ಪಂಥ ಪಿತಾಮಹ -:ಸಿಗ್ಮಂಡ್ ಫ್ರಾಯ್ಢ್
18)ಮೋಬೆಲ್ ಫೋನ್ ನ ಪಿತಾಮಹ – ಮಾರ್ಟಿನ್ ಕೂಪರ್
19)ಹೋಮಿಯೋಪತಿಯ ಪಿತಾಮಹ – ಸ್ಯಾಮ್ಸುಯಲ್ ಹಾನಿಯನ್
20)ಭಾರತೀಯ ವೈದ್ಯಶಾಸ್ತ್ರದ ಪಿತಾಮಹ : –ಧನ್ವಂತರಿ
21)ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ :-ಮೊಗ್ಲಿಂಗ್
22)ಇ ಮೇಲ್ ನ ಪಿತಾಮಹ – ಸಭಿರಾ ಭಟಿಯಾ
23)ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ – ಅಲ್ ಫ್ರೆಡ್ ಬೀಲೆ
24)ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ – ಟಿಪ್ಪು ಸುಲ್ತಾನ್
25)ವೈದ್ಯಕೀಯ ಕ್ಷೇತ್ರದ ಪಿತಾಮಹ – ಸುಶ್ರುತ
26)ಭಾರತೀಯ ಹಸಿರು ಕ್ರಾಂತಿಯ ಪಿತಾಮಹ – ಎಂ.ಎಸ್.ಸ್ವಾಮಿನಾಥನ್
27)ಭಾರತೀಯ ಕೈಗಾರಿಕಾ ರಂಗದ ಪಿತಾಮಹ – ಜೆಮ್ ಷೆಡ್ ಜಿ ಟಾಟಾ
28)ಭಾರತದ ಅಣು ವಿಜ್ಞಾದ ಪಿತಾಮಹ – ಹೋಮಿ ಜಾಹಂಗೀರ್ ಬಾಬಾ
29)ರೈಲ್ವೆಯ ಪಿತಾಮಹ – ಸ್ಟಿಫನ್ ಥಾಮಸ್
30)ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ – ವರ್ಗೀಸ್ ಕುರಿನ್
31)ವಂಶವಾಹಿನಿ ಶಾಸ್ತ್ರದ ಪಿತಾಮಹ -ಗ್ರೆಗರ್ ಮೆಂಡಲ್
32)ಏಷಿಯನ್ ಕ್ರೀಡೆಯ ಪಿತಾಮಹ – ಜೆ.ಡಿ.ಸೊಂಧಿ
33)ರೇಖಾಗಣಿತದ ಪಿತಾಮಹ – ಯೂಕ್ಲಿಡ್
34)ವೈಜ್ಞಾನಿಕ ಸಮಾತಾವಾದದ ಪಿತಾಮಹ – ಕಾರ್ಲ್ ಮಾರ್ಕ್ಸ್
35)ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ – ಪಿ.ವಿ.ನರಸಿಂಹರಾವ್
36)ಭಾರತೀಯ ಚಲನಚಿತ್ರ ರಂಗದ ಪಿತಾಮಹ -ದಾದಾ ಸಾಹೇಬ್ ಫಾಲ್ಕೆ
37)ಭಾರತೀಯ ಸಮಾಜಶಾಸ್ತ್ರದ ಪಿತಾಮಹ – ಜಿ.ಎಸ್.ಘುರೆ
38)ಕರ್ನಾಟಕ ಸುಗಮ ಸಂಗೀತದ ಪಿತಾಮಹ – ಶಿಶುನಾಳ ಷರೀಪ
39)ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ – ವರಹಮೀರ
40)ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ  – ರಾಟ್ಜಲ್
41)ಭಾರತೀಯ ರೈಲ್ವೆಯ ಪಿತಾಮಹ – ಲಾರ್ಡ್ ಡಾಲ್ ಹೌಸಿ
42)ಆರ್ಯುವೇದದ ಪಿತಾಮಹ – ಚರಕ
43)ಯೋಗಾಸನದ ಪಿತಾಮಹ – ಪತಂಜಲಿ ಮಹರ್ಷಿ
44)ಭಾರತದ ವಿದೇಶಾಂಗ ನೀತಿಯ ಶಿಲ್ಪಿ- ಜವಾಹರಲಾಲ್ ನೆಹರೂ
45)ಭಾರತದ ನವ ಜಾಗ್ರತಿಯ ಜನಕ – ರಾಜರಾಮ್ ಮೋಹನ್ ರಾವ್
46)ಹಸಿರು ಕ್ರಾಂತಿಯ ಪಿತಾಮಹ – ನಾರ್ಮನ್ ಬೋರ್ಲಾನ್
47)ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ – ಪುರಂದರದಾಸರು
48)ಆಧುನಿಕ ಕರ್ನಾಟಕದ ಶಿಲ್ಪಿ – ಸರ್.ಎಂ.ವಿಶ್ವೇಶ್ವರಯ್ಯ
49)ಭಾರತದ ಶಾಸನದ ಪಿತಾಮಹ – ಅಶೋಕ
50)ಕರ್ನಾಟಕದ ಶಾಸನದ ಪಿತಾಮಹ – ಬಿ.ಎಲ್.ರೈಸ್
51)ಪ್ರತಿ ಸುಧಾರಣ ಚಳುವಳಿಯ ಪಿತಾಮಹ- ಇಗ್ನೇಷಿಯಸ್ ಲಯೋಲ
52)ಸಮಾಜಶಾಸ್ತ್ರದ ಪಿತಾಮಹ – ಆಗಸ್ಟ್ ಕಾಂಟೆ
53)ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ – ವಿಷ್ಣುಶರ್ಮ
54)ಆಧುನಿಕ ಭಾರತದ ಜನಕ – ರಾಜರಾಮ್ ಮೋಹನ್ ರಾವ್
55)ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ – ಲಾಟಿನ್ ಸಾಚ್
56)ಕಂಪ್ಯೂಟರ್ ನ ಪಿತಾಮಹ  – ಚಾಲ್ಸ್ ಬ್ಯಾಬೇಜ್
57)ಗದ್ಯಶಾಸ್ತ್ರದ ಪಿತಾಮಹ – ಡಾಂಟೆ
58)ಪದ್ಯಶಾಸ್ತ್ರದ ಪಿತಾಮಹ- ಪೆಟ್ರಾರ್ಕ್
59)ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ – ಹೋಮಿ ಜಹಾಂಗೀರ್ ಬಾಬಾ
60)ಉರ್ದು ಭಾಷೆಯ ಪಿತಾಮಹ – ಅಮೀರ್ ಖುಸ್ರೋ
61)ಭಾರತದ ಇತಿಹಾಸದ ಪಿತಾಮಹ – ಕಲ್ಹಣ
62)ಭಾರತದ ರಸಾಯನಿಕ ಪಿತಾಮಹ – 2ನೇ ನಾಗರ್ಜುನ
63)ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ – ಜ್ಯೋತಿರಾವ್ ಪುಲೆ
64)ಭೂವಿಜ್ಞಾನದ ಪಿತಾಮಹ – ಎ.ಜೇಮ್ಸ್ ಹಟನ್
65)ಪುನರುಜ್ಜಿವನದ ಪಿತಾಮಹ — ಪೆಟ್ರಾರ್ಕ್
66)ಭಾರತೀಯ ಪುನರುಜ್ಜಿವನದ ಪಿತಾಮಹ — ರಾಜರಾಮ್ ಮೋಹನ್ ರಾವ್
67)ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ – ಎಂ.ಎನ್.ಶ್ರೀನಿವಾಸ್
68)ಭಾರತದ ಕ್ಷಿಪಣಿಗಳ ಪಿತಾಮಹ – ಎ.ಪಿ.ಜೆ.ಅಬ್ದುಲ್ ಕಲಾಂ
69)ನೀಲಿ ಕ್ರಾಂತಿಯ ಪಿತಾಮಹ – ಹರಿಲಾಲ್ ಚೌಧರಿ
70)ಹಳದಿ ಕ್ರಾಂತಿಯ ಪಿತಾಮಹ – ಶ್ಯಾಮ್ ಪಿತ್ರೋಡಾ
71)ಇತಿಹಾಸದ ಪಿತಾಮಹ – ಹೆರೋಡಾಟಸ್
72)ಆರ್ಥಶಾಸ್ತ್ರದ ಪಿತಾಮಹ – ಆಡಂ ಸ್ಮಿತ್
73)ರಾಜ್ಯ ಶಾಸ್ತ್ರದ ಪಿತಾಮಹ – ಅರಿಸ್ಟಾಟಲ್
74)ಭಾರತದ ಪೂಜ್ಯ ಪಿತಾಮಹ – ದಾದಾಬಾಯಿ ನೌರೋಜಿ
75)ಭಾರತದ ಹೈನುಗಾರಿಕೆಯ ಪಿತಾಮಹ-  ಜಾರ್ಜ ಕುರಿಯನ್
76)ಭಾರತದ ಅರಣ್ಯ ಶಾಸ್ತ್ರದ ಪಿತಾಮಹ – ಬ್ರಾಂಡೀಸ್
77)ಹರಿದಾಸ ಪಿತಾಮಹ – ಶ್ರೀಪಾದರಾಯರು
78)ಕನ್ನಡದ ಕಾವ್ಯ ಪಿತಾಮಹ – ಪಂಪ
79)ಕನ್ನಡ ಚಳುವಳಿಯ ಪಿತಾಮಹ – ಅ.ನ.ಕೃಷ್ಣರಾಯ
80)ಸಹಕಾರಿ ಚಳುವಳಿಯ ಪಿತಾಮಹ – ದಿ.ಮೊಳಹಳ್ಳಿ ಶಿವರಾಯರು
81)ವಚನ ಸಂಪಾದನೆಯ ಪಿತಾಮಹ – ಫ.ಗು.ಹಳಕಟ್ಟಿ
82)ಕರ್ನಾಟಕದ ಪ್ರಹಸನದ ಪಿತಾಮಹ – ಟಿ.ಪಿ.ಕೈಲಾಸಂ
83)ಕಾದಂಬರಿಯ ಪಿತಾಮಹ – ಗಳಗನಾಥ
84)ಹೋಸಗನ್ನಡ ಸಾಹಿತ್ಯದ ಪಿತಾಮಹ – ಬಿ.ಎಮ್.ಶ್ರೀಕಂಠಯ್ಯ
85)ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ – ಜಿ.ಎಂ.ಪರಮಶಿವಯ್ಯ
86)ಆಧುನಿಕ ಕನ್ನಡ ನಿಘಂಟಿನ ಪಿತಾಮಹ – ಜಿ.ವೆಂಕಟಸುಬ್ಬಯ್ಯ
87)ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ – ಟಿ.ಪಿಕೈಲಾಸಂ
88)ಭಾರತದ ಮೆಟ್ರೋ ರೈಲಿನ ಪಿತಾಮಹ – ಇ.ಶ್ರೀಧರನ್
89)ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ – ವಿಕ್ರಂ ಸಾರಾಭಾಯಿ
90)ಭಾರತದ ವೃದ್ಧರ ಪಿತಾಮಹ – ದಾದಾಬಾಯಿ ನವರೋಜಿ
91)ಹಿಂದಿಳಿದ ವರ್ಗಗಳ ಪಿತಾಮಹ – ದೇವರಾಜ ಅರಸ್
92)ಇಂಗ್ಲಿಷ್ ಕಾವ್ಯದ ಪಿತಾಮಹ – ಜಿಯಾಪ್ರೆರಿ ಚೌಸೆರ್
93)ಭಾರತದ ಯೋಜನೆಯ ಪಿತಾಮಹ – ಸರ್.ಎಂ.ವೀಶ್ವೇಶ್ವರಯ್ಯ
94)ವಿಕಾಸವಾದದ ಪಿತಾಮಹ – ಚಾರ್ಲ್ಸ್ ಡಾರ್ವಿನ್
95)ಪಾಶ್ಚಿಮಾತ್ಯ ವೈದ್ಯ ಶಾಸ್ತ್ರದ ಪಿತಾಮಹ – ಹಿಪ್ಪೋಕ್ರೇಟ್ಸ್

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: