AAI Assistant Officer Recruitment

ಏರಪೋರ್ಟ್ಸ್ ಆಥಾರಿಟಿ ಆಪ್ ಇಂಡಿಯಾ (ಎಎಐ) ಕರ್ನಾಟಕ ಸೇರಿದಂತೆ ದೇಶಾದ್ಯಂತ ರುವ ಇರುವ ತನ್ನ ಆಫಿಸಗಳಲ್ಲಿ ಖಾಲಿ ಇರುವ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಗಳ ವಿವರ  ಕೆಳಗಿನಂತಿದೆ.

1.ಅಸಿಸ್ಟಂಟ್

ಹುದ್ದೆಗಳು: 29

 ವಿದ್ಯಾರ್ಹತೆ : ಪದವಿ

ವಯೋಮಿತಿ: 18 ರಿಂದ 30 ವರ್ಷದೊಳಗಿರಬೇಕು. ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.100 ಗಳು. ಎಸ್/ಎಸ್ ಟಿ/ಮಹಿಳೆಯರು/ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ.

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.04.2016

ಭರ್ತಿ ಮಾಡಿದ ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ದಿ ರೀಜನಲ್ ಎಕ್ಸಿಕ್ಯುಟಿವ್ ಡೈರೆಕ್ಟರ್, ಏರ್ ಪೋರ್ಟ್ಸ ಅಥಾರಿಟ್ ಆಫ್ ಇಂಡಿಯಾ, ಸದರ್ನ ರಿಜನ್, ಚನ್ನೈ-600027,

 

 

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: