SBI Clerk Recruitment 2016

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಕ್ಲರ್ಕ್ (ಅಸಿಸ್ಟಂಟ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಗಳ ವಿವರ  ಕೆಳಗಿನಂತಿದೆ.

1.ಕ್ಲರ್ಕ್ (ಅಸಿಸ್ಟಂಟ್)

  ಹುದ್ದೆಗಳು:  19575

 ವಿದ್ಯಾರ್ಹತೆ : ಯಾವುದೇ ಪದವಿ

ವಯೋಮಿತಿ: 21 ರಿಂದ 28 ವರ್ಷದೊಳಗಿರಬೇಕು. ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ : ರೂ.600  ಹಾಗೂ ಎಸ್.ಸಿ/ಎಸ್.ಟಿ: ರೂ 100. ಆನ್ ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ: 05.04.2016

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.04.2016

ಪರೀಕ್ಷೆ ನಡೆಯುವ ದಿನಾಂಕ: ಮೇ/ಜೂನ್ 2016

ಹೆಚ್ಚನ ಮಾಹಿತಿಗಾಗಿ ಈ ವೆಬ್ ಸೈಟ್ ಗೆ ಬೇಟಿ ನೀಡಿ. https://www.sbi.co.in/

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: