KARTET-2016

ಕರ್ನಾಟಕ ರಾಜ್ಯ ಶಿಕ್ಷಕ ಅರ್ಹತಾ ಪರೀಕ್ಷೆಯ ಪ್ರಕಟಣೆ-2016

ಕರ್ನಾಟಕ ರಾಜ್ಯ ಶಿಕ್ಷಕ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಉಲ್ಲೇಖಿತ ಸರ್ಕಾರದ ಆದೇಶದಂತೆ, 1 ರಿಂದ 8ನೇ ತರಗತಿಯವರೆಗೆ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳಲ್ಲಿ ಭೋದಿಸಲು ಶಿಕ್ಷಕರಾಗ ಬಯಸುವ ಅರ್ಹ ಅಭ್ಯರ್ಥಿಗಳು ಮತ್ತು ಪ್ರಸ್ತುತ ಅನುದಾನಿತ/ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರು ಅವರ ನೇಮಕಾತಿಯು ಶಾಶ್ವತ ಅನುಮೋದನೆಯಾಗದಿದ್ದಲ್ಲಿ ಅಂತವರು ಸಹ ಕಡ್ಡಾಯವಾಗಿ ಶಿಕ್ಷಕ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಹೊಂದಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 14.10.2016

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09.11.2016

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11.11.2016

ಶುಲ್ಕವನ್ನು ಸ್ಟೇಟ್ ಬ್ಯಾಂಕ ಆಪ್ ಮೈಸೂರು ಇಲ್ಲಿ ಪಾವತಿ ಮಾಡಬೇಕು

ಪರೀಕ್ಷಾ ದಿನಾಂಕ: 18.12.2016

ಹೆಚ್ಚಿನ ಮಾಹಿತಿಗಾಗಿ : Click here

Apply Online : Click here

For Exam Syllabus : Click here

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: