ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಮನಗರ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಗ್ರೂಫ್ “ಡಿ” ವೃಂದದ ಅಡುಗೆಯವರ 30 ಖಾಲಿ ಹುದ್ದೆ ಹಾಗೂ ಅಡುಗೆ ಸಹಾಯಕರ 92 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 25.10.2016
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.11.2016
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 21.11.2016
ಹೆಚ್ಚಿನ ಮಾಹಿತಿಗಾಗಿ : www.ramanagara.nic.in
Advertisements