KPSC Notification for Typist and Stenographer

ಕರ್ನಾಟಕ ಲೋಕ ಸೇವಾ ಆಯೋಗವು ಶೀಘ್ರಲಿಪಿಕಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಈ ಕೆಳಗಿನಂತಿದೆ.

  1. ಬೆರಳಚ್ಚುಗಾರರು – 432
  2. ಶೀಘ್ರಲಿಪಿಕಾರರು – 94

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16.11.2016

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.12.2016

ಅರ್ಜಿಯ ಶುಲ್ಕ : ಎಸ್.ಸಿ ಮತ್ತು ಎಸ್.ಟಿ. ಪ್ರ.ವರ್ಗ 1 – ರೂ. 25 ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 300

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-12.2016 (ಅಂಚೆ ಕಛೇರಿಗಳಲ್ಲಿ ಮಾತ್ರ)

ಶೈಕ್ಷಣಿಕ ವಿದ್ಯಾರ್ಹತೆ:

ಶೀಘ್ರಲಿಪಿಕಾರರ ಹುದ್ದೆಗಳಿಗೆ:

1.      ಪಿ.ಯು.ಸಿ ಅಥವಾ 3 ವರ್ಷದ ಕಮರ್ಷಿಯಲ್ ಪ್ರಾಕ್ಟೀಸ್ ಇನ್ ಡಿಪ್ಲೋಮಾ.

2.      ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿ ನಡೆಸುವ ಕನ್ನಡ ಸಿನಿಯರ್ ಗ್ರೇಡ್ ಶಿಘ್ರಲಿಫಿ ಮತ್ತು ಬೆರಳಚ್ಚುಗಾರರು ಪರಿಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

3. ITI

ಬೆರಳಚ್ಚುಗಾರರು:

1.      ಪಿ.ಯು.ಸಿ ಅಥವಾ 3 ವರ್ಷದ ಕಮರ್ಷಿಯಲ್ ಪ್ರಾಕ್ಟೀಸ್ ಇನ್ ಡಿಪ್ಲೋಮಾ.

2.      ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿ ನಡೆಸುವ ಬೆರಳಚ್ಚುಗಾರರು ಪರಿಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

3. ITI

 ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ  ಗರಿಷ್ಠ 35 ವರ್ಷ ಮತ್ತು ಇತರ ಅಭ್ಯರ್ಥಿಗಳಿಗೆ 40 ವರ್ಷಗಳು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿರಿ

Apply online here ಇಲ್ಲಿ ಕ್ಲಿಕ್ ಮಾಡಿರಿ


 

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: