Police Constable Notification-2016

ಕರ್ನಾಟಕ ರಾಜ್ಯ ಪೋಲಿಸ್ ಹೈದ್ರಾಬಾದ್ – ಕರ್ನಾಟಕ ಪ್ರದೇಶದ ಪೋಲಿಸ್ ಕಾನಸ್ಟೇಬಲ್ (ವೈರ್ ಲೆಸ್) ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ವಿವರ ಈ ಕೆಳಗಿನಂತೆ ಇರುತ್ತದೆ.

ಒಟ್ಟು ಹುದ್ದೆಗಳು : 226

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21.11.2016

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14.12.2016

ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ – 27 ವರ್ಷ

ಶುಲ್ಕ : ಸಾಮಾನ್ಯ ವರ್ಗ – ರೂ 250 /- ಮತ್ತು ಪ.ಜಾ ಮತ್ತು ಪ.ಪಂ: ರೂ . 100

ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ ನಲ್ಲಿ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ : http://www.ksp.gov.in  ವೆಬ್ ಸೈಟ್ ಗೆ ಬೇಟಿ ನೀಡಿ

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s

%d bloggers like this: