KPSC_Notification

ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಸಿವಿಲ್ ಸೇವೆಯಡಿಯ ಪ್ರಥಮ ದರ್ಜೆ/ ದ್ವಿತಿಯ ದರ್ಜೆ ಸಹಾಯಕರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಹಿರಿಯ ಸಹಾಯಕರಿಗೆ ಸಂಬಂಧಿಸಿದ ಹುದ್ದೆಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳು :– 

FDA – 442
SDA – 381
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:06-12-2016
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06-01-2017
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 07-01-2017

ಪರೀಕ್ಷಾ ಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ:- 300 ರೂ.,ಪ್ರವರ್ಗ 2A, 2B, 3A, 3B ಯವರಿಗೆ:- 150 ರೂ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಮತ್ತು ಮಾಜಿ ಸೈನಿಕರಿಗೆ:- 25 ರೂ.

ಪರೀಕ್ಷಾ ದಿನಾಂಕ:-

ಪ್ರಥಮ ದರ್ಜೆ ಸಹಾಯಕರು/ ಹಿರಿಯ ಸಹಾಯಕರು:- 02-02-2017
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ:- 11-02-2017
ದ್ವಿತಿಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರು:- 12-02-2017
For More information  : Click here

Apply here : Click

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: