ಕರ್ನಾಟಕ ಲೋಕ ಸೇವಾ ಆಯೋಗವು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಇತರ ಇಲಾಖೆಗಳಲ್ಲಿ ಈ ಕೆಳಕಂಡ ಗ್ರೂಫ್ ಎ,ಬಿ ಮತ್ತು ಸಿ ವೃಂದದ ಬೋಧಕ/ಬೋಧಕೇತರ ಒಟ್ಟು 1203 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿಧ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿರಿ.
For Detail information Click here
Online Application Click here
Advertisements