KPSC Group ” C” Non-Technical Post Notification-2017

ಸೇರ್ಪಡೆ ಅಧಿಸೂಚನೆ.

ಕರ್ನಾಟಕ ಲೋಕ ಸೇವಾ ಆಯೋಗವು ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಯಲ್ಲಿನ ವಿವಿಧ ಬೋಧಕ/ಬೋಧಕೇತರ ಹುದ್ದೆಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಲ್ಲಿನ ವಾರ್ಡನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ದಿನಾಂಕ: 15.4.2017 ರಂದು ಸೇರ್ಪಡೆ ಅಧಿಸೂಚನೆಯನ್ನು ಹೊರಡಿಸಿರುತ್ತದೆ. ಅರ್ಜಿಗಳನ್ನು ಭರ್ತಿ ಮಾಡಲು ಕೊನೆಯ ದಿನಾಂಕ: 27.4.2017 ಮತ್ತು ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.

ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಫ್ “ಸಿ” ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಗಳ ವಿವರ  ಕೆಳಗಿನಂತಿದೆ.

noti

ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ: 15.03.2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.04.2017 (ಆನ್ ಮೂಲಕ)

ಶುಲ್ಕ ಪಾವತಿಗೆ ಕೊನೆಯ ದಿನಾಂಕ: 28.04.2017 (ಅಂಚೆ ಕಛೇರಿಯಲ್ಲಿ ಮಾತ್ರ)

ಹೆಚ್ಚಿನ ಮಾಹಿತಿ ಮತ್ತು ವಿದ್ಯಾರ್ಹತೆಗಾಗಿ ವೆಬ್ ಸೈಟ್ ಗೆ ಬೇಟಿ ನೀಡಿ: Click Here

Apply online here : Click here

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: